• June 29, 2023

ಸೋಷಿಯಲ್ ಮೀಡಿಯಾದಲ್ಲಿ ಇಸ್ಮಾರ್ಟ್ ಬ್ಯೂಟಿ ನಭಾ ಆಕ್ಟಿವ್..!

ಸೋಷಿಯಲ್ ಮೀಡಿಯಾದಲ್ಲಿ ಇಸ್ಮಾರ್ಟ್ ಬ್ಯೂಟಿ ನಭಾ ಆಕ್ಟಿವ್..!

ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಕಾರಣ ನಟಿ ನಭಾ ನಟೇಶ್ ಇನ್ನು ಯಾವುದೇ ಸಿನಿಮಾ‌ ಮಾಡಲು ಒಪ್ಪಿಕೊಂಡಿಲ್ಲ.

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು.
ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್