• November 23, 2021

ಲಕ್ಷ್ಮಿ ಬಾರಮ್ಮ ಚಿನ್ನು ಮದುವೆಗೆ ಶುರುವಾಯ್ತು ಸಿದ್ಧತೆ

ಲಕ್ಷ್ಮಿ ಬಾರಮ್ಮ ಚಿನ್ನು ಮದುವೆಗೆ ಶುರುವಾಯ್ತು ಸಿದ್ಧತೆ

ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಮೂಲಕ ಚಿನ್ನು ಪಾತ್ರದಲ್ಲಿ ಗಮನ ಸೆಳೆದಿದ್ದ ನಟಿ ರಶ್ಮಿ ಪ್ರಭಾಕರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ ..

ನಿಖಿಲ್ ಭಾರ್ಗವ್ ಎನ್ನುವವರ ಜೊತೆ ರಶ್ಮಿ ಪ್ರಭಾಕರ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇತ್ತೀಚೆಗಷ್ಟೇ ಇಬ್ಬರ ನಿಶ್ಚಿತಾರ್ಥ ಗುರುಹಿರಿಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ನಡೆದಿದೆ ..

ನಿಶ್ಚಿತಾರ್ಥಕ್ಕೂ ಮುನ್ನ ರಶ್ಮಿ ಪ್ರಭಾಕರ್ ಹಾಗೂ ನಿಖಿಲ್ ಇಬ್ಬರೂ ಅದ್ಧೂರಿಯಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ..ಇಬ್ಬರ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ …