- March 1, 2022
ಸೀರೆಯಲ್ಲಿ ಮಿಂಚುತ್ತಿದ್ದಾರೆ ಶ್ರುತಿ ಹರಿಹರನ್


ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟಿ ಶ್ರುತಿ ಹರಿಹರನ್ …ತನ್ನ ಪ್ರಬುದ್ಧ ಅಭಿನಯದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ …ಮದುವೆ ಮಗು ಅಂತ ಸಣ್ಣ ಬ್ರೇಕ್ ಪಡೆದಿದ್ದ ಶ್ರುತಿ ಹರಿಹರನ್ ಸದ್ಯ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ….


ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹರಿಹರನ್ ಕಾಣಿಸಿಕೊಳ್ಳುತ್ತಿದ್ದಾರೆ… ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಶ್ರುತಿ ಹರಿಹರನ್ ಇತ್ತೀಚೆಗಷ್ಟೇ ಹೊಸ ಫೋಟೋ ಶೂಟ್ ಒಂದನ್ನು ಮಾಡಿಸಿದ್ದಾರೆ ..


ಕಂಪ್ಲೀಟ್ ಡಿಫರೆಂಟ್ ಲುಕ್ ನಲ್ಲಿ ಶ್ರುತಿ ಹರಿಹರನ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ರೇಷ್ಮೆ ಸೀರೆಯುಟ್ಟು ಹೂ ಮುಡಿದು ಕಂಗೊಳಿಸಿದ್ದಾರೆ…


ಮೂಗುತ್ತಿ ಹಾಕಿ ಕೈ ಬಳೆ ತೊಟ್ಟು ಬೀಗಿದ ಶ್ರುತಿ ಹರಿಹರನ್


ಸೀರಿಯಲ್ಲೂ ಚಂದ ಲೂಸಿಯಾ ಬೆಡಗಿ


ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಶ್ರುತಿ ಹರಿಹರನ್ ಸೀರೆ ಲುಕ್


