- February 11, 2022
ಜೇಮ್ಸ್ ಟೀಸರ್ ನೋಡಿ ಎದೆ ಕೊಯ್ದುಕೊಂಡ ಅಭಿಮಾನಿ


ಕರುನಾಡ ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿನಯದ ಜೆ ಟೀಸರ್ ಇಂದು ಬಿಡುಗಡೆಯಾಗಿದೆ ಚಿತ್ರ ಇದೇ ಮಾರ್ಚ್ ರಂದು ತೆರೆಗೆ ಬಂದಿತ್ತು ಚಿತ್ರದಲ್ಲಿ ಪುನೀತ್ ರಾಜ್ ಕುಮರ್ ಆರ್ಮಿ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ …
ಪವರ್ ಪ್ಯಾಕ್ಡ್ ಆಗಿರುವ ಟೀಸರ್ ನೋಡಿ ಅಭಿಮಾನಿಗಳು ಖುಷಿ ಪಟ್ಟರೆ ವಿಜಯನಗರದ ಅಭಿಮಾನಿಯೊಬ್ಬ ಟೀಸರ್ ನೋಡಿ ಎದೆ ಮೇಲೆ ಅಪ್ಪು ಎಂದು ಬರೆದುಕೊಂಡಿದ್ದಾನೆ …
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಅಪ್ಪು ಅಭಿಮಾನಿ ಕನಕ ಎಂಬುವವರು ಈ ರೀತಿ ಮಾಡುವ ಮೂಲಕ ತನ್ನ ಅಭಿಮಾನವನ್ನ ವ್ಯಕ್ತಪಡಿಸಿದ್ದಾನೆ…


ಪುನೀತ್ ಅಭಿಮಾನಿಗಳು ಹೊಸಪೇಟೆಯಲ್ಲಿ ಎಲ್‌ಈ ಡಿ ಮೂಲಕ ಟೀಸರ್ ಲಾಂಚ್ ಮಾಡಿದ್ರು ಅಲ್ಲೇ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿದ್ರು…ಟೀಸರ್ ನೋಡಿದ ಬಳಿಕ, ಅಪ್ಪು ಅಭಿಮಾನಿ ಅಪ್ಪು ಫೋಟೋ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಮನೆಗೆ ಹೋಗಿದ್ದಾನೆ..ನಂತರ ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆ ಕೊಯ್ದುಕೊಂಡು ಅಪ್ಪು ಹೆಸರು ಕರೆದುಕೊಂಡಿದ್ದಾನೆ..ಒಟ್ಟಾರೆ ಅಪ್ಪು ನೆನಪು ಪ್ರತಿಯೊಬ್ಬರನ್ನು ಬೇರೆ ಬೇರೆ ರೀತಿಯಲ್ಲಿ ಕಾಡುತ್ತಿದೆ ಅನ್ನೋದಕ್ಕೆ ಇದೊಂದು ಉದಾಹರಣೆ
- ಮಕ್ಕಳ ಮನಸ್ಸಿಗೆ ಕನ್ನಡಿಯಾಗ ಬರುತ್ತಿದೆ ‘ರೂಬಿಕ್ಸ್’.
- Flat ನಂ.9 ರಲ್ಲಿ ಮರ್ಡರ್, ಕೊಲೆಗಾರ ಯಾರು..?
- ಸೆಟ್ಟೇರುತ್ತಿದೆ ಚಾಲೆಂಜಿಂಗ್ ಸ್ಟಾರ್ ನ ಮುಂದಿನ ಸಿನಿಮಾ.
- ಚಿತ್ರೀಕರಣ ಮುಗಿಸಿದ ಅಪ್ಪು ನಟಿಸಬೇಕಿದ್ದ ಮುಂದಿನ ಸಿನಿಮಾ ‘ರಂಗಸಮುದ್ರ’
- ಕಿರುತೆರೆಗೆ ಬರುತ್ತಿದ್ದಾನೆ ‘ತ್ರಿವಿಕ್ರಮ’.
- ಮಹೇಶ್ ಬಾಬು ಜೊತೆ ನಟಿಸಲಿದ್ದಾರ ಶ್ರೀಲೀಲಾ??
- ‘ವಿಕ್ರಾಂತ್ ರೋಣ’ನ ಜೊತೆ ಬರಲಿದ್ದಾನೆ ‘ಗಾಳಿಪಟ’ದ ಗಣೇಶ.
- ಬರುತ್ತಿದೆ ‘ಗಾಳಿಪಟ 2 ‘ಚಿತ್ರದ ಟ್ರೈಲರ್.
- ಅಲಿಬಾಬನ ಅವತಾರದಲ್ಲಿ ಮೋಡಿ ಮಾಡಲಿದ್ದಾರೆ ಜೆಕೆ
- ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ಯ ಒಟಿಟಿ ಪ್ರವೇಶ.


