• December 17, 2021

ಉಪ್ಪಿ- ಪ್ರಿಯಾಂಕ ವಿವಾಹ ವಾರ್ಷಿಕೋತ್ಸವದ ಸಂಭ್ರಮ ಹೀಗಿತ್ತು…

ಉಪ್ಪಿ- ಪ್ರಿಯಾಂಕ ವಿವಾಹ ವಾರ್ಷಿಕೋತ್ಸವದ ಸಂಭ್ರಮ ಹೀಗಿತ್ತು…

ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ತಮ್ಮ 18ನೇ ವಿವಾಹ ವಾರ್ಷಿಕೋತ್ಸವವನ್ನು ಇತ್ತೀಚೆಗಷ್ಟೇ ಆಚರಣೆ ಮಾಡಿಕೊಂಡಿದ್ದಾರೆ…

ಈ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸ್ವಲ್ಪ ಸ್ಪೆಷಲ್ ಆಗಿರಲಿ ಎಂದು ಉಪೇಂದ್ರ ಹಾಗೂ ಪ್ರಿಯಾಂಕ ಬಂಡೀಪುರದ ರೆಸಾರ್ಟ್ ನಲ್ಲಿ ಆಚರಣೆ ಮಾಡಿಕೊಂಡಿದ್ದಾರೆ

ವಾರ್ಷಿಕೋತ್ಸವದ ಸಂಭ್ರಮದ ಫೋಟೋಗಳನ್ನು ಪ್ರಿಯಾಂಕ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಇಬ್ಬರೂ ಕೂಡ ವಾರ್ಷಿಕೋತ್ಸವದ ದಿನವನ್ನು ಸಕತ್ತಾಗಿ ಎಂಜಾಯ್ ಮಾಡಿದ್ದಾರೆ..

ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ತಮಗಾಗಿ ಸ್ವಲ್ಪ ಸಮಯವನ್ನು ಬಿಡುವು ಮಾಡಿಕೊಂಡು ಬಂಡೀಪುರ ಅಭಯಾರಣ್ಯದ ರೆಸಾರ್ಟ್ ರಲ್ಲಿ ಕೆಲ ಸಮಯ ಕಳೆದಿದ್ದಾರೆ …